Male baruva hagide
[00:00.84] ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
[00:08.36] ಹೃದಯದಲ್ಲಿ ಕೂತು ನೀನು ನನ್ನ ಕೇಳಬೇಕಿದೆ
[00:42.26] ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
[00:50.55] ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
[00:58.32] ಹೃದಯದಲ್ಲಿ ಕೂತು ನೀನು ನನ್ನ ಕೇಳಬೇಕಿದೆ
[01:06.61] ಸವಿಗನಸು ಕಾಡಿದೆ ನಸುನಗುವು ಮೂಡಿದೆ
[01:14.39] ಸವಿಗನಸು ಕಾಡಿದೆ ನಸುನಗುವು ಮೂಡಿದೆ
[01:22.16] ಕಾಣದಂತೆ ನಿಂತು ನೀನು ನನ್ನ ನೋಡಬೇಕಿದೆ
[01:30.69] ಮಳೆ ಬರುವ ಹಾಗಿದೆ
[01:57.85] ನಿನ್ನ ನಗುವಿನಲ್ಲೇ ನನ್ನ ನಸುಕು
[02:05.90] ನಿನ್ನ ರೂಪ ಧರಿಸಿ ಬಂದು ನಡೆದಾಡಿದೆ ಬೆಳಕು
[02:14.18] ಗೆಳೆಯ ನೀನು ಬಳಿಯೇ ಅನುಕ್ಷಣವೂ ಬೇಕಾಗಿದೆ
[02:22.19] ದಿನಕೆ ನೂರು ಬಾರಿ ನೀನು ಪ್ರೀತಿ ಹೇಳಬೇಕಿದೆ
[02:30.48] ಸವಿಗನಸು ಕಾಡಿದೆ ನಸುನಗುವು ಮೂಡಿದೆ
[02:38.51] ಸವಿಗನಸು ಕಾಡಿದೆ ನಸುನಗುವು ಮೂಡಿದೆ
[02:46.29] ಕಾಣದಂತೆ ನಿಂತು ನೀನು ನನ್ನ ನೋಡಬೇಕಿದೆ
[02:54.56] ಮಳೆ ಬರುವ ಹಾಗಿದೆ
[03:25.95] ಎದೆಯ ಬಾಗಿಲಲ್ಲೇ ನಿನ್ನ ಸುಳಿವು
[03:33.97] ಸಣ್ಣ ಆಸೆಯಲ್ಲೇ ನಮ್ಮ ಸಹವಾಸದ ನಲಿವು
[03:41.78] ಇನಿಯ ನಮ್ಮ ಒಲವು ಮೆರವಣಿಗೆ ಹೊರಟಾಗಿದೆ
[03:50.30] ಮರೆತ ಹಾಗೆ ಚೂರು ನಟಿಸಿ ನಿನ್ನ ಕಾಡಬೇಕಿದೆ
[03:58.33] ಮಳೆ ಬರುವ ಹಾಗಿದೆ ಮನವೀಗ ಹಾಡಿದೆ
[04:06.38] ಸವಿಗನಸು ಕಾಡಿದೆ ನಸುನಗುವು ಮೂಡಿದೆ
[04:14.41] ಹೃದಯದಲ್ಲಿ ಕೂತು ನೀನು ನನ್ನ ಕೇಳಬೇಕಿದೆ
[04:22.43] ಕಾಣದಂತೆ ನಿಂತು ನೀನು ನನ್ನ ನೋಡಬೇಕಿದೆ
[04:30.46] ಮಳೆ ಬರುವ ಹಾಗಿದೆ
