E sundara beladingalal
[00:29.42] ಈ ಸುಂದರ ಬೆಳದಿಂಗಳ ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವಿನಲ್ಲಿ
[00:38.00] ಈ ಸುಂದರ ಬೆಳದಿಂಗಳ ಈ ಕಂಪಿನ ಅಂಗಳದಲಿ ಹೃದಯದ ತಾಳದಲಿ
[00:45.82] ಮೌನವೇ ರಾಗವು ಉಸಿರೇ ಭಾವವು ನಿನ್ನ ಈ ನಗೆಯ ಸವಿ ಶೃತಿಯಲ್ಲಿ ಓಹೋ…..
[01:43.71] ದಿನ….ದಿನ…….ಕ್ಷಣ ಕ್ಷಣ ಚಿನ್ನ ನನ್ನ ನಿನ್ನ ಹಾಡಲಿ ಕುಣಿಸಿರುವೆ
[02:00.61] ಮನ ಮನ ಮದೋತ್ತರ ಕಣ್ಣ ಅಂಚಲೇ ನಗಿಸಿರುವೆ
[02:09.20] ಒಲವೆ……..ಒಲವೆ ನಿನ್ನ ನಲಿವೊಂದೆ ವರವೆನ್ನುತ ನಾ ನಲಿವೆ
[02:30.17] ಒಲವೆ ನಿನ್ನ ಗೆಲುವೊಂದೆ ಬಲವೆನ್ನುತ ನಾ ಬೆರೆವೆ
[02:39.01] ನನ್ನ ಎದೆಯೊಳಗಿನ ಸ್ವರ ನುಡಿಸುವ ಕೈಗಳೇ ನಿನ್ನದು
[02:43.15] ನಿನ್ನ ಕೈಗಳ ಜೊತೆ ಕೈ ಸೇರಿಸಿ ಜಗವ ಕೊಳ್ಳೋ ಮನಸು ನನ್ನದು
[03:23.98] ಸಮ….ಸಮ……ಸರಿಗಮ ಸಮಾಗಮ ಇಂತ ವಿಸ್ಮಯ ಇದೆ ಮೊದಲು
[03:36.40] ಘಮ ಘಮ ಎದೆಯೆಲ್ಲ ಇನ್ನು ಮಾತು ಬರಿ ತೊದಲು
[03:45.00] ಉಸಿರೇ…..ಉಸಿರೇ ನಿನ್ನ ಉಸಿರಾಗಿ ಈ ಉಸಿರ ಬರೆದಿರುವೆ
[04:06.20] ನಮ್ಮ ಹಾಡಿಗೆ ಹೆಸರಾಗಲಿ ಕಾವೇರಿ ಕಲರವವೇ…
[04:14.61] ನಿನ್ನ ನೆರಳಿನ ಸನಿಸನಿಹಕೆ ನನ್ನ ಕೊರಳಿನ ದನಿ ಹರಿಸಿ ಹರಿಸಿ
[04:19.33] ನಿನ್ನ ಕನಸಿಗೆ ಹೊಸ ಹೆಸರನು ಬರೆಸಿ ಮೆರೆಸಿ ನಲಿಸಲಿರುವೆ……ಈ ಸುಂದರ……
