Lrc Player
Pillangoviya Cheluva Krishnana
Unknown artist
[05:46.54]·Synced by Guest·
This lyric sheet isn't paired with a song yet, so lines are shown but won't sync or seek.
[00:32.73] ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿ ರಂಗನ ಎಲ್ಲಿ ನೋಡಿದಿರಿ
[00:55.86] ಎಲ್ಲಿ ನೋಡಿದರಲ್ಲಿ ತನಿಲ್ಲ ದಿಲ್ಲವೆಂದು ಬಲ್ಲ ಜಾಣರು
[02:00.45] ನಂದಗೋಪನ ಮಂದಿರಗಳ ಸಂದುಗೊಂದಿನಲಿ
[02:18.51] ಚಂದ ಚಂದದ ಗೋಪ ಬಾಲರ ವೃಂದ ವೃಂದದಲಿ
[02:28.09] ಸುಂದರಾಂಗದ ಸುಂದರೀಯರ ಹಿಂದು ಮುಂದಿನಲಿ
[02:45.35] ಅಂದದಾಕಳ ಕಂದ ಕರುಗಳ ಮಂದೆ ಮಂದೆಯಲಿ
[03:42.24] ಈ ಚರಾಚರದೊಳಗೆ ಜನಂಗಳ ಆಚೆ ಈಚೆಯಲಿ
[04:00.31] ಕೆಚರೇಂದ್ರನ ಸುತನ ರಥದ ಚೌಕ ಪೀಠದಲಿ
[04:09.62] ನಾಚದೆ ಮಾಧವ ಎಂಬ ಭಕ್ತರ ವಾಚಕಂಗಳಲಿ
[04:27.20] ವೀಚುಕೊಂಡದ ಪುರಂದರ ವಿಠಲನ ಲೋಚನಾಗ್ರದಲಿ
[00:00.00] ಶ್ರೀ ಗುರುಕ್ತ ಸದಾ ಸುಮಂಗಳ ಯೋಗ ಯೋಗದಲಿ
[00:00.00] ಅಗಮಾರ್ಥದೊಳಗೆ ಮಾಡುವ ಯಾಗ ಯಾಗದಲಿ
[00:00.00] ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗ ಭೋಗದಲಿ
[00:00.00] ಭಾಗವತರು ಸದಾ ಬಾಗಿ ಪಡುವ ರಾಗ ರಾಗದಲಿ
[00:00.00] --- ಪುರಂದರ ದಾಸರು
