Lrc Player

Ee Sundara

S.P.Balasubramanyam, K.S. Chithra
[05:11.67]·
This lyric sheet isn't paired with a song yet, so lines are shown but won't sync or seek.

[00:17.37] ಈ ಸುಂದರ ಬೆಳದಿಂಗಳ ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವಿನಲ್ಲಿ

[00:37.37] ಈ ಸುಂದರ ಬೆಳದಿಂಗಳ ಈ ಕಂಪಿನ ಅಂಗಳದಲಿ ಹೃದಯದ ತಾಳದಲಿ

[00:45.64] ಮೌನವೇ ರಾಗವು ಉಸಿರೇ ಭಾವವು ನಿನ್ನ ಈ ನಗೆಯ ಸವಿ ಶೃತಿಯಲ್ಲಿ ಓಹೋ.....

[01:25.12] ದಿನ....ದಿನ.......ಕ್ಷಣ ಕ್ಷಣ ಚಿನ್ನ ನನ್ನ ನಿನ್ನ ಹಾಡಲಿ ಕುಣಿಸಿರುವೆ

[02:00.39] ಮನ ಮನ ಮದೋತ್ತರ ಕಣ್ಣ ಅಂಚಲೇ ನಗಿಸಿರುವೆ

[02:09.14] ಒಲವೆ........ಒಲವೆ ನಿನ್ನ ನಲಿವೊಂದೆ ವರವೆನ್ನುತ ನಾ ನಲಿವೆ

[02:29.37] ಒಲವೆ ನಿನ್ನ ಗೆಲುವೊಂದೆ ಬಲವೆನ್ನುತ ನಾ ಬೆರೆವೆ

[02:38.89] ನನ್ನ ಎದೆಯೊಳಗಿನ ಸ್ವರ ನುಡಿಸುವ ಕೈಗಳೇ ನಿನ್ನದು

[02:43.37] ನಿನ್ನ ಕೈಗಳ ಜೊತೆ ಕೈ ಸೇರಿಸಿ ಜಗವ ಕೊಳ್ಳೋ ಮನಸು ನನ್ನದು

[03:15.13] ಸಮ....ಸಮ......ಸರಿಗಮ ಸಮಾಗಮ ಇಂತ ವಿಸ್ಮಯ ಇದೆ ಮೊದಲು

[03:36.86] ಘಮ ಘಮ ಎದೆಯೆಲ್ಲ ಇನ್ನು ಮಾತು ಬರಿ ತೊದಲು

[03:45.12] ಉಸಿರೇ.....ಉಸಿರೇ ನಿನ್ನ ಉಸಿರಾಗಿ ಈ ಉಸಿರ ಬರೆದಿರುವೆ

[04:06.13] ನಮ್ಮ ಹಾಡಿಗೆ ಹೆಸರಾಗಲಿ ಕಾವೇರಿ ಕಲರವವೇ...

[04:14.62] ನಿನ್ನ ನೆರಳಿನ ಸನಿಸನಿಹಕೆ ನನ್ನ ಕೊರಳಿನ ದನಿ ಹರಿಸಿ ಹರಿಸಿ

[04:19.90] ನಿನ್ನ ಕನಸಿಗೆ ಹೊಸ ಹೆಸರನು ಬರೆಸಿ ಮೆರೆಸಿ ನಲಿಸಲಿರುವೆ......ಈ ಸುಂದರ......