Lrc Player

Al Fatiha

Mishary Al Afasy
[00:52.48]·Synced by Guest·
This lyric sheet isn't paired with a song yet, so lines are shown but won't sync or seek.

[00:06.38] ಪರಮ ದಯಾಮಯನೂ ಕರುಣಾನಿಧಿಯೂ ಆಗಿರುವ ಅಲ್ಲಾಹುವಿನ ನಾಮದಿಂದ.

[00:12.38] ಸರ್ವಲೋಕಗಳ ಪರಿಪಾಲಕನಾಗಿರುವ ಅಲ್ಲಾಹುವಿಗೆ ಸ್ತುತಿ.

[00:17.62] ಪರಮ ದಯಾಮಯನೂ, ಕರುಣಾನಿಧಿಯೂ, ಪ್ರತಿಫಲ ದಿನದ ಒಡೆಯನೂ ಆಗಿರುವ (ಅಲ್ಲಾಹುವಿಗೆ).

[00:27.13] ನಾವು ನಿನ್ನನ್ನು ಮಾತ್ರ ಆರಾಧಿಸುವೆವು. ನಾವು ನಿನ್ನೊಂದಿಗೆ ಮಾತ್ರ ಸಹಾಯವನ್ನು ಬೇಡುವೆವು.

[00:33.88] ನಮ್ಮನ್ನು ನೇರವಾದ ಮಾರ್ಗದಲ್ಲಿ ಮುನ್ನಡೆಸು.

[00:38.88] ನೀನು ಅನುಗ್ರಹಿಸಿದವರ ಮಾರ್ಗದಲ್ಲಿ; ಕ್ರೋಧಕ್ಕೆ ಪಾತ್ರರಾದವರ ಮಾರ್ಗದಲ್ಲಲ್ಲ.ಪಥಭ್ರಷ್ಟರಾದವರ ಮಾರ್ಗದಲ್ಲೂ ಅಲ್ಲ.