Ee Sundara
[00:29.38] ಈ ಸುಂದರ ಬೆಳದಿಂಗಳ ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವಿನಲ್ಲಿ
[00:38.14] ಈ ಸುಂದರ ಬೆಳದಿಂಗಳ ಈ ಕಂಪಿನ ಅಂಗಳದಲಿ ಹೃದಯದ ತಾಳದಲಿ
[00:46.15] ಮೌನವೇ ರಾಗವು ಉಸಿರೇ ಭಾವವು ನಿನ್ನ ಈ ನಗೆಯ ಸವಿ ಶೃತಿಯಲ್ಲಿ ಓಹೋ.....
[00:59.61] ಈ ಸುಂದರ ಬೆಳದಿಂಗಳ ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವಿನಲ್ಲಿ
[01:43.90] ದಿನ....ದಿನ.......ಕ್ಷಣ ಕ್ಷಣ ಚಿನ್ನ ನನ್ನ ನಿನ್ನ ಹಾಡಲಿ ಕುಣಿಸಿರುವೆ
[02:00.88] ಮನ ಮನ ಮದೋತ್ತರ ಕಣ್ಣ ಅಂಚಲೇ ನಗಿಸಿರುವೆ
[02:09.38] ಒಲವೆ........ಒಲವೆ ನಿನ್ನ ನಲಿವೊಂದೆ ವರವೆನ್ನುತ ನಾ ನಲಿವೆ
[02:30.88] ಒಲವೆ ನಿನ್ನ ಗೆಲುವೊಂದೆ ಬಲವೆನ್ನುತ ನಾ ಬೆರೆವೆ
[02:38.88] ನನ್ನ ಎದೆಯೊಳಗಿನ ಸ್ವರ ನುಡಿಸುವ ಕೈಗಳೇ ನಿನ್ನದು
[02:43.36] ನಿನ್ನ ಕೈಗಳ ಜೊತೆ ಕೈ ಸೇರಿಸಿ ಜಗವ ಕೊಳ್ಳೋ ಮನಸು ನನ್ನದು
[02:48.15] ಈ ಸುಂದರ
[02:50.90] ಈ ಸುಂದರ ಬೆಳದಿಂಗಳ ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವಿನಲ್ಲಿ
[03:24.12] ಸಮ....ಸಮ......ಸರಿಗಮ ಸಮಾಗಮ ಇಂತ ವಿಸ್ಮಯ ಇದೆ ಮೊದಲು
[03:36.64] ಘಮ ಘಮ ಎದೆಯೆಲ್ಲ ಇನ್ನು ಮಾತು ಬರಿ ತೊದಲು
[03:45.15] ಉಸಿರೇ.....ಉಸಿರೇ ನಿನ್ನ ಉಸಿರಾಗಿ ಈ ಉಸಿರ ಬರೆದಿರುವೆ
[04:06.63] ನಮ್ಮ ಹಾಡಿಗೆ ಹೆಸರಾಗಲಿ ಕಾವೇರಿ ಕಲರವವೇ...
[04:15.13] ನಿನ್ನ ನೆರಳಿನ ಸನಿಸನಿಹಕೆ ನನ್ನ ಕೊರಳಿನ ದನಿ ಹರಿಸಿ ಹರಿಸಿ
[04:19.88] ನಿನ್ನ ಕನಸಿಗೆ ಹೊಸ ಹೆಸರನು ಬರೆಸಿ ಮೆರೆಸಿ ನಲಿಸಲಿರುವೆ......ಈ ಸುಂದರ......
[04:26.10] ಈ ಸುಂದರ ಬೆಳದಿಂಗಳ ಈ ತಂಪಿನ ಅಂಗಳದಲಿ ನನ್ನ ನಿನ್ನ ನಡುವಿನಲ್ಲಿ
[04:34.61] ಈ ಸುಂದರ ಬೆಳದಿಂಗಳ ಈ ಕಂಪಿನ ಅಂಗಳದಲಿ ಹೃದಯದ ತಾಳದಲಿ
[04:45.87] ಮೌನವೇ ರಾಗವು ಉಸಿರೇ ಭಾವವು ನಿನ್ನ ಈ ನಗೆಯ ಸವಿ ಶೃತಿಯಲ್ಲಿ ಓಹೋ.....
